File:Obelisque. war memorial the final battale between tippu sultan and british forces in 1799 01.JPG

Obelisque._war_memorial_the_final_battale_between_tippu_sultan_and_british_forces_in_1799_01.JPG(800 × 600 pixels, file size: 151 KB, MIME type: image/jpeg)

Summary

Description
ಕನ್ನಡ: 1779 ರ ಮೇ 04 ರಂದು ಬ್ರಿಟೀಷರು ಶ್ರೀ ರಂಗ ಪಟ್ಟಣ ಕ್ಕೆ ಮುತ್ತಿಗೆ ಹಾಕಿ ಕೋಟೆಗೆ ಲಗ್ಗೆ ಇಟ್ಟ ದಿನ . ಯಾರಿಗೂ ಜಗ್ಗದ ಶ್ರೀ ರಂಗ ಪಟ್ಟಣದ ಅಭೇದ್ಯ ಕೋಟೆ ಅಂದು ಮಧ್ಯಾಹ್ನ 1 -00 ಘಂಟೆ ವೇಳೆಗೆ ಬ್ರಿಟೀಷರ ತೂಫಾನಿಗೆ ಬಲಿಯಾಗಿತ್ತು.ನಂತರ ನಡೆದದ್ದು ಬ್ರಿಟೀಷರ ಗೆಲುವು " ಟಿಪ್ಪೂ ಸುಲ್ತಾನ್" ಶರಣಾಗದೆ ಯುದ್ದದಲ್ಲಿ ಮರಣಹೊಂದಿದ್ದು ಇತಿಹಾಸ ಎಲ್ಲರಿಗೂ ತಿಳಿದಿದೆ. ಅಂದಿನ ಯುದ್ದದ ಗೆಲುವಿನ ಸ್ಮರಣಾರ್ಥ ಮೈಸೂರು ಸರ್ಕಾರವು ಯುದ್ದ ಸ್ಮಾರಕ ನಿರ್ಮಿಸಿದೆ .ಶ್ರೀ ರಂಗ ಪಟ್ಟಣದ ದ್ವೀಪದ ಪಶ್ಚಿಮ ಕೋಟೆ ತುದಿಯಲ್ಲಿರುವ ಈ ಜಾಗ ದಲ್ಲಿ ಕಾವೇರಿ ನದಿಯು ಎರಡು ಸೀಳಾಗಿ ಒಡೆದು ಶ್ರೀ ರಂಗ ಪಟ್ಟಣವನ್ನು ತಬ್ಬಿಕೊಂಡು ಹರಿದು ಸಂಗಮದಲ್ಲಿ ಎರಡೂ ಸೀಳು ಗಳನ್ನೂ ಮತ್ತೆ ಸೇರಿಸಿಕೊಂಡು ಸಾಗುತ್ತಾಳೆ.ಈ ಯುದ್ದ ಸ್ಮಾರಕದಲ್ಲಿ ಕೆಳಗಡೆ ವೃತ್ತಾಕಾರದಲ್ಲಿ ಕಲ್ಲಿನ ಅಡಿಪಾಯ ಹಾಕಿ ಅದರಮೇಲೆ ವಿಶಿಷ್ಟ ಆಕಾರದಲ್ಲಿ ಕಲ್ಲಿನ ಕೆತ್ತನೆ ಮಾಡಿ ಗ್ರಾನೈಟ್ ಕಲ್ಲಿನ ಫಲಕಗಳನ್ನು ನಾಲ್ಕೂ ಕಡೆ ಪ್ರದರ್ಶಿಸಲಾಗಿದೆ.ಫಲಕದ ಕಲ್ಲಿನ ಮೇಲೆ ನಾಲ್ಕೂ ಕಡೆ ಕಲ್ಲಿನ ಗುಂಡುಗಳನ್ನು ಅಲಂಕಾರಕ್ಕೆ ಇಟ್ಟು[ ಈ ಕಲ್ಲಿನ ಗುಂಡುಗಳನ್ನು ಅಂದಿನ ಯುದ್ದಗಳಲ್ಲಿ ಬಳಸುತ್ತಿದ್ದ ನೆನಪಿಗೆ ]ಅದರಮೇಲೆ ನುಣುಪು ಕಲ್ಲಿನ ಗೋಪುರ ವಿದ್ದು ನೋಡಲು ಸುಂದರವಾಗಿದೆ. ಒಂದು ಶತಮಾನ ಪೂರೈಸಿರುವ ಈ ಸ್ಮಾರಕ ಬಹಳಷ್ಟು ಹವಾಮಾನ ವೈಪರೀತ್ಯ ಅನುಭವಿಸಿ ಇಂದಿಗೂ ಇತಿಹಾಸ ಸಾರುತ್ತಾ ನಿಂತಿದೆ.ಬನ್ನಿ ಪರಿಚಯ ಮಾಡಿಕೊಳ್ಳೋಣ. ಮೊದಲ ಪಾರ್ಶ್ವದಲ್ಲಿ ಈ ಸ್ಮಾರಕ ನಿರ್ಮಿಸಿದ ಉದ್ದೇಶ ತಿಳಿಸಲಾಗಿದ್ದು ಅದನ್ನು 1907 ರಲ್ಲಿ ಅಂದಿನ ಮೈಸೂರು ಸರ್ಕಾರ ನಿರ್ಮಿಸಿದೆ.
This is a photo of ASI monument number
srirangapattana.
Date
Source Own work
Author Balasubrahmanya .k.s.

this monument is in srirangapattana [ seringapattam] , mandya district, karnataka state, south india


Licensing

I, the copyright holder of this work, hereby publish it under the following license:
w:en:Creative Commons
attribution share alike
This file is licensed under the Creative Commons Attribution-Share Alike 3.0 Unported license.
You are free:
  • to share – to copy, distribute and transmit the work
  • to remix – to adapt the work
Under the following conditions:
  • attribution – You must give appropriate credit, provide a link to the license, and indicate if changes were made. You may do so in any reasonable manner, but not in any way that suggests the licensor endorses you or your use.
  • share alike – If you remix, transform, or build upon the material, you must distribute your contributions under the same or compatible license as the original.


Captions

Add a one-line explanation of what this file represents

Items portrayed in this file

depicts

11 September 2013

File history

Click on a date/time to view the file as it appeared at that time.

Date/TimeThumbnailDimensionsUserComment
current11:51, 18 October 2014Thumbnail for version as of 11:51, 18 October 2014800 × 600 (151 KB)LomitaSuppression tag
00:24, 11 September 2013Thumbnail for version as of 00:24, 11 September 2013800 × 600 (107 KB)Balasubrahmanya .k.s.User created page with UploadWizard
The following pages on the English Wikipedia use this file (pages on other projects are not listed):

Global file usage

The following other wikis use this file:

Metadata